ಅರೆ ಬೆತ್ತಲೆ, ಶವಯಾತ್ರೆ

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋದಿಸಿ ಕನ್ನಡಪರ ಸಂಘಟನೆಗಳು ಅರೆ ಬೆತ್ತಲೆ ಹಾಗು ಶವಯಾತ್ರೆ ನಡೆಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು