ಅರ್ಚಕರಿಗೆ ಆಹಾರ ಕಿಟ್ ವಿತರಣೆ…

ನಗರದ ಪದ್ಮನಾಭನಗರ ವಾರ್ಡ್‌ನಲ್ಲಿ ಬಿಬಿಎಂಪಿ ಮಾಜಿ ಸದಸ್ಯೆ ಶೋಭಾ ಆಂಜನಪ್ಪರವರು, ಅರ್ಚಕರಿಗೆ ಉಚಿತ ಆಹಾರದ ಕಿಟ್‌ಗಳನ್ನು ವಿತರಣೆ ಮಾಡಿದರು. ಸ್ಥಳೀಯ ಮುಖಂಡರು ಇದ್ದಾರೆ.