ಅರ್ಥಪೂರ್ಣ ಚರ್ಚೆ…

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ಹಲವು ಅರ್ಥಪೂರ್ಣ ಚರ್ಚೆ ನಡೆದಿದೆ ಎಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.