ಅಲಬೂರು ನರೇಗಾ ರಾಜ್ಯ ಮಟ್ಟದ ಪುರಸ್ಕಾರ ಕ್ಕೆ ಆಯ್ಕೆ

ಕೊಟ್ಟೂರು ಏ 07 : 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಯನ್ನುಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿದ ತಾಲೂಕಿನ ಅಲಬೂರ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಿ ಮಾಧವಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯ2020_21ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ.