ಅಲೆಮಾರಿ ಕುಟುಂಬಗಳಿಗೆ ಮನೆ ಮಂಜೂರು..

ಮಧುಗಿರಿ ವಿಧಾನಸಭಾ ಕ್ಷೇತ್ರದ 1601 ಅಲೆಮಾರಿ ಹಾಗೂ ಅರೆ ಅಲೆಮಾರಿ ಕುಟುಂಬಗಳಿಗೆ ಮನೆಗಳು ಮಂಜೂರಾಗಿವೆ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು.