ಅಶೋಕಪುರಂನಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ

ಮೈಸೂರು, ಸೆ.23: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಶೋಕಪುರಂನ ಭಾಗದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಪ್ರಾಯೋಜಿತ & # 8220; ಆರೋಗ್ಯ ಹಸ್ತ” ಕಾರ್ಯಕ್ರಮದಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯರಾದ ಪ್ರಭುಮೂರ್ತಿ, ಕಾಂಗ್ರೆಸ್ ಮುಖಂಡರಾದ ಜೋಗಿ ಮಹೇಶ್,ಬ್ಲಾಕ್ ಅಧ್ಯಕ್ಷರುಗಳಾದ ಶ್ರೀಧರ್, ಜಿ.ಸೋಮಶೇಖರ್ ,ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನೀಲ್,ಪರಶುರಾಮ್, ಗುಣಶೇಖರ್ , ಮಂಜು, ಕಬಡ್ಡಿ ಶಂಕರ್,ಪೈಲ್ವಾನ್ ಕೃಷ್ಣ , ಮಾಧ್ಯಮ ವಕ್ತಾರ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.