ಅಶ್ವಿನಿ ಜೊತೆ ಶೋಭಾ ಚರ್ಚೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ ಮಾಡಿ‌ಚರ್ಚೆ ನಡೆಸಿದರು.ಈ ವೇಳೆ ಶಾಸಕ ಅಶ್ವಥ್ ನಾರಾಯಣ್ ಮತ್ತಿತರರು ಇದ್ದಾರೆ.