ಅಸಂಘಟಿತ ಕಾರ್ಮಿಕರ ಪ್ರತಿಭಟನೆ..

ತುಮಕೂರಿನಲ್ಲಿ ಕೊರೊನಾ 2ನೇ ಅಲೆ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಪರಿಹಾರವನ್ನು ತಲುಪಿಸುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕರು ಪ್ರತಿಭಟನೆ ನಡೆಸಿದರು.