ಅಸಮಾಧಾನ ಸಹಜ.

ಖಾತೆ ಹಂಚಿಕೆಯಾದಾಗ ಅಸಮಾಧಾನ ಸಹಜ.ಅದನ್ನು ಬಗೆಹರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ಹೇಳಿದ್ದಾರೆ