ಅಹವಾಲು ಆಲಿಕೆ…

ವಿಜಯನಗರ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ರೈತರ ಅಹವಾಲು ಆಲಿಸಿದರು. ಸಚಿವ ಆನಂದ್ ಸಿಂಗ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಇದ್ದಾರೆ.