ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲ: ಡಿಸಿ

ಕಲಬುರಗಿ: ಅಫಜಲಪುರ ತಾಲ್ಲೂಕ ಆಸ್ಪತ್ರೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಇದಕ್ಕೆ ಆಕ್ಸಿಜನ್ ಕೊರತೆ ಕಾರಣವಲ್ಲ. ಆಸ್ಪತ್ರೆಗೆ ಅಗತ್ಯವಾದ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಡಿಸಿ ವಿ.ವಿ.ಜ್ಯೋತ್ಸ್ನಾ ಸ್ಪಷ್ಟಪಡಿಸಿದರು.