ಆಕ್ಸಿಜನ್ ಪೂರೈಕೆಗೆ ಒತ್ತಾಯ..

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಮಧುಗಿರಿ ಶಾಸಕ ಎಂ.ವಿ. ವೀರಭದ್ರಯ್ಯ ಅವರು ತಾಲ್ಲೂಕಿಗೆ ಅಗತ್ಯವಿರುವ ಆಕ್ಸಿಜನ್ ಪೂರೈಸುವಂತೆ ಸರ್ಕಾರವನ್ನು ಆಗ್ರಹಿಸಿದರು.