ಆಕ್ಸಿಜನ್, ವೆಂಟಿಲೇಟರ್ ಗೆ ಒತ್ತಾಯ…

ತುಮಕೂರು ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಗೆ ಬೇಡಿಕೆ ಹೆಚ್ಚಿಸುವಂತೆಮಾಧ್ಯಮ ವಿಶ್ಲೇಷಕ ಮುರಳೀಧರ ಹಾಲಪ್ಪ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರನ್ನು ಒತ್ತಾಯಿಸಿದರು.