ಆಕ್ಸಿಜನ್ ಸಿಲಿಂಡರ್ ವಿತರಣೆ ಭರವಸೆ..

ಕೋವಿಡ್ ಸಂಕಷ್ಟದ ಸಮಯದಲ್ಲಿ ತುರುವೇಕೆರೆ ತಾಲ್ಲೂಕಿಗೆ ಅಗತ್ಯವಿರುವ ಅಗತ್ಯವಿರುವ 25 ಆಕ್ಸಿಜನ್ ಸಿಲಿಂಡರ್‌ಗಳನ್ನು ತಮ್ಮ ಪುತ್ರ ತೇಜು ಅವರು ವೈಯುಕ್ತಿಕವಾಗಿ ನೀಡಲಿದ್ದಾರೆ ಎಂದು ಶಾಸಕ ಮಸಾಲೆ ಜಯರಾಂ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದರು.