ಆಟೋ ಡಿಕ್ಕಿ,ಯುವಯರಿಗೆ ಗಾಯ

ಕಂಪ್ಯೂಟರ್ ಕ್ಲಾಸ್ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಇಬ್ಬರು ಯುವತಿಯರಿಗೆ ಆಟೋ ಡಿಕ್ಕಿ ಹೊಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಯುವತಿಯರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ