ಬೆಂಗಳೂರಿನಲ್ಲಿ ಅಕ್ರಮ ರಾಪಿಡೋ ಮತ್ತು ಉಬರ್ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಪೀಸ್ ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಶನ್ ವತಿಯಿಂದ ಆಟೋ ಹಾಗೂ ಟ್ಯಾಕ್ಸಿ ಚಾಲಕರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಪ್ರತಿಭಟನೆ ನಡೆಸಿದರು.