ಆತಂಕ ಬೇಡ…

ತಂದೆ-ತಾಯಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರು, ಅಭಿಮಾನಿಗಳಲಲ್ಲಿ ಆತಂಕಬೇಡ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಮನವಿ ಮಾಡಿದ್ದಾರೆ