ಆದೇಶ ಹಿಂಪಡೆಯಲು ಆಗ್ರಹ

ಅಟಲ್ ಜೀ ಜನ ಸ್ನೇಹಿ ಕೇಂದ್ರದ ಆಪರೇಟರ್ ಗಳನ್ನು ಕೆಲಸದಿಂದ ವಜಾ ಮಾಡಿದ ಆದೇಶ ಹಿಂಪಡೆಯವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು