ಆಧಾರ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಚಾಲನೆ

ದಾವಣಗೆರೆ,ಏ.18:  ನಗರದ ಅರುಣ ಚಿತ್ರಮಂದಿರದ ಮುಂಭಾಗ ಬ್ಯಾಂಕ್ ಆಫ್ ಬರೋಡ ಕಟ್ಟಡದಲ್ಲಿ ನೂತನ ಆಧಾರ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಧಾರ್ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.