ಆನೆ ದಾಳಿ ಖಂಡಿಸಿ ಪ್ರತಿಭಟನೆ

ಹಾಸನ ಜಿಲ್ಲೆಯ ಸಕಲೇಶಪುರ ಬೇಲೂರು ಅರಕಲಗೂಡು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾನವನ ಮೇಲೆ ನಡೆಯುತ್ತಿರುವ ಆನೆ ದಾಳಿಯನ್ನು ಖಂಡಿಸಿ ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿ ಅವರು ಇಂದು ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿರುವುದು.