ಆಮ್ಲಜನಕ ಘಟಕ ಅನುಷ್ಠಾನ…

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಶೀಘ್ರದಲ್ಲೇ ಆಮ್ಲಜನಕ ಘಟಕ ಸ್ಥಾಪನೆಗೆ ಸಿದ್ದತೆ ನಡೆಸಲಾಗುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.