ಆಮ್ಲಜನಕ ಪೂರೈಕೆಗೆ ಸ್ಥಗಿತ :ವೈದ್ಯ ಸೇರಿ 12 ಮಂದಿ ಕೊರೋನಾ ಸೋಂಕಿತರು ಸಾವು

ನವದೆಹಲಿ, ಮೇ.1- ದೇಶದ ವಿವಿಧ ಭಾಗಗಳಲ್ಲಿನ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೋನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಇದೀಗ ದೆಹಲಿಯಲ್ಲಿ ಬಾತ್ರಾ ಆಸ್ಪತ್ರೆಯಲ್ಲಿ ವಾರದಲ್ಲಿ ಎರಡನೇ ಬಾರಿಗೆ ಅವಘಡ ಸಂಭವಿಸಿ 12 ಮಂದಿ ಸಾವನ್ನಪ್ಪಿದ್ದಾರೆ.

ಸರಿ ಸುಮಾರು ಒಂದು ಗಂಟೆಗೂ ಅಧಿಕ ಸಮಯ ಆಮ್ಲಜನಕ ಸ್ಥಗಿತವಾದ ಹಿನ್ನೆಲೆಯಲ್ಲಿ ವೈದ್ಯ ಸೇರಿದಂತೆ ಎಂಟು ಮಂದಿ ರೋಗಿಗಳ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

12 ಮಂದಿ ರೋಗಿಗಳಲ್ಲಿ 6 ಮಂದಿ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಮೃತಪಟ್ಟಿದ್ದಾರೆ . ಮೃತಪಟ್ಟ ವೈದ್ಯನ್ನು ಡಾ. ಹೀತ್ಮಾನಿ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಆಸ್ಪತ್ರೆಗೆ ಪೂರೈಕೆಯಾಗುತ್ತಿದ್ದ ಆಮ್ಲಜನಕ ಸರಿ ಸುಮಾರು 80 ನಿಮಿಷಗಳ ಕಾಲ ಸ್ಥಗಿತವಾದ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಬಾತ್ರ ಆಸ್ಪತ್ರೆಯಲ್ಲಿ 230 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು ಅದರಲ್ಲಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಆಮ್ಲಜನಕ ಸಿಗದೇ ಮೃತಪಟ್ಟಿದ್ದಾರೆ.

ಸರಿಸುಮಾರು ಒಂದು ಗಂಟೆ 20 ನಿಮಿಷದ ಬಳಿಕ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಮಾಡಿದ ಹಿನ್ನೆಲೆಯಲ್ಲಿ ಮುಂದಾಗುವ ಅಪಾರ ಪ್ರಮಾಣದ ಸಾವು-ನೋವು ತಪ್ಪಿಸಲಾಗಿದೆ ಎಂದು ಕೂಡ ತಿಳಿಸಲಾಗಿದೆ.

ಎರಡನೇ ಬಾರಿ ದುರಂತ

ಏಪ್ರಿಲ್ 24 ರಂದು ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಸಹಿತವಾದ ಹಿನ್ನೆಲೆಯಲ್ಲಿ ಹಲವು ಮಂದಿ ರೋಗಿಗಳು ಸಮಸ್ಯೆಗೆ ಸಿಲುಕಿದ್ದರು. ಆದಾಗ ಒಂದು ವಾರದ ಅವಧಿಯಲ್ಲಿ ಎರಡನೇ ಬಾರಿಗೆ ಆಮ್ಲಜನಕ ಪೂರೈಕೆ ಯಲ್ಲಿ ವ್ಯಕ್ತಿಯಾಗಿದ್ದು ಎಂಟು ಮಂದಿ ಮೃತಪಟ್ಟಿದ್ದಾರೆ

ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿನಿಂಸ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ

ಆಮ್ಲಜನಕ ಪೂರೈಕೆಗೆ ಸ್ಥಗಿತ :ವೈದ್ಯ ಸೇರಿ
8 ಮಂದಿ ಕೊರೋನಾ ಸೋಂಕಿತರು ಸಾವು

ನವದೆಹಲಿ, ಮೇ.1- ದೇಶದ ವಿವಿಧ ಭಾಗಗಳಲ್ಲಿನ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೋನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಇದೀಗ ದೆಹಲಿಯಲ್ಲಿ ಬಾತ್ರಾ ಆಸ್ಪತ್ರೆಯಲ್ಲಿ ವಾರದಲ್ಲಿ ಎರಡನೇ ಬಾರಿಗೆ ಅವಘಡ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಸರಿ ಸುಮಾರು ಒಂದು ಗಂಟೆಗೂ ಅಧಿಕ ಸಮಯ ಆಮ್ಲಜನಕ ಸ್ಥಗಿತವಾದ ಹಿನ್ನೆಲೆಯಲ್ಲಿ ವೈದ್ಯ ಸೇರಿದಂತೆ ಎಂಟು ಮಂದಿ ರೋಗಿಗಳ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

8 ಮಂದಿ ರೋಗಿಗಳಲ್ಲಿ 6 ಮಂದಿ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಮೃತಪಟ್ಟಿದ್ದಾರೆ . ಮೃತಪಟ್ಟ ವೈದ್ಯನ್ನು ಡಾ. ಹೀತ್ಮಾನಿ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.