ಆಮ್ ಆದ್ಮಿ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆಮ್ ಆದ್ಮಿ ಪಾರ್ಟಿ ಪಕ್ಷದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.