ಆಯುಕ್ತರಿಂದ ವಿವರಣೆ

ಮುಂಬರುವ ಚುನಾವಣೆ ಸಿದ್ದತೆ, ಮತದಾನ ಹಾಗೂ ನೀತಿ ಸಂಹಿತೆ ಸೇರಿದಂತೆ ಅನೇಕ ವಿಚಾರಗಳಿಗೆ ಸಂಬಂಧಪಟ್ಟಂತೆ ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡುತ್ತಿರುವುದು.