ಆಯುಕ್ತರ ಕಛೇರಿ ಯಲ್ಲಿ ಶ್ರದ್ದಾಂಜಲಿ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕೊತ್ತಕೋಟ ಗ್ರಾಮದ ಬಳಿ ನಿನ್ನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗೆ ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.