ಆರೋಗ್ಯ ಯೋಜನೆ ಅರಿವು ಜಾಥಾ..

ತುಮಕೂರಿನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಜಾಥಾ ನಡೆಸಲಾಯಿತು.