ಆರೋಪಿಗಳನ್ನು ಬಂಧಿಸಿ ಗಲ್ಲಿಗೇರಿಸಿ : ಗುರು ಬಂಡಿ

ಕಲಬುರಗಿ:ಜು.19: ಜಿಲ್ಲೆಯ ಅಳಂದ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರವನ್ನು ತೀವ್ರವಾಗಿ ಖಂಡಿಸುತ್ತೇನೆ ಕರ್ನಾಟಕ ಸರ್ಕಾರ ಗೃಹ ಮಂತ್ರಿಗಳಗಳು ತಕ್ಷಣ ಆ ಆರೋಪಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು.

ಅತ್ಯಾಚಾರ ಕಾಯಿದೆಯನ್ನು ತಿದ್ದುಪಡಿ ಮಾಡಬೇಕಾಗಿ ಮತ್ತು ಸರ್ಕಾರದ ವತಿಯಿಂದ ಆ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಕರ್ನಾಟಕ ಸಂಘಟನಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷÀ ಗುರು ಬಂಡಿ ಅವರು ಪತ್ರಿಕೆ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.