ಆರ್ಥಿಕ ನೆರವು ಗುರಿ

ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ವಹಿವಾಟುಗಳನ್ನು ಪುನರಾರಂಭಿಸಲು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಯೋಜನೆಯಾಡಿಯಲ್ಲಿ ಹಣಕಾಸಿನ ನೆರವು ನೀಡುವ ಗುರಿ ಎಂದು ಕೇಂದ್ರ ರಾಜ್ಯ ಹಣಕಾಸು ಸಚಿವ ಭಗವತ್ ಕರದ್ ಹೇಳಿದ್ದಾರೆ