ಆಶಾ ಕಾರ್ಯಕರ್ತೆಯರಿಗೆ ನೆರವು…

ಹುಬ್ಬಳ್ಳಿಯ ಉಣಕಲ್ ನಲ್ಲಿ ಆಶಾ ಕಾರ್ಯಕರ್ತೆಯರ ಬವಣೆ ಆಲಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆರ್ಥಿಕ ನೆರವು ನೀಡಿದರು.