ಆಶೆಯರಿಗೆ ದಿನಸಿ ಕಿಟ್…

ದೊಡ್ಡ ಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ನಿಂದ ಉಪಮುಖ್ಯಮಂತ್ರಿ ಡಾ.ಸಿಎನ್ ಅಶ್ವಥ್ ನಾರಾಯಣ್, ಆಶಾಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಿದರು. ಈ ವೇಳೆ ಹಲವರಿದ್ದಾರೆ.