ಆಸ್ಕರ್ ಪ್ರಶಸ್ತಿಯ ಗರಿ ಹೆಜ್ಜೆ

ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಪ್ರದರ್ಶನವಾಯಿತು.ಈ ವೇಳೆ ಪ್ರೇಕ್ಷಕರು ಎದ್ದು ನಿಂತು ಗೌರವ ಸಲ್ಲಿಸಿದರು. ಹಾಡು ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದಿದೆ