ಆಸ್ಕರ್ ಫರ್ನಾಂಡೀಸ್‌ಗೆ ಶ್ರದ್ಧಾಂಜಲಿ…

ತುಮಕೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.