ಆಸ್ತಿ ತೆರಿಗೆ ಪಾವತಿಸಿ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸಿ. ಇಲ್ಲದಿದ್ದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ