ಆಸ್ತಿ ತೆರಿಗೆ ಸಮೀಕ್ಷೆ ಪ್ರಗತಿಯಲ್ಲಿ.

ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಸಮೀಕ್ಷೆ ಪ್ರಗತಿಯಲ್ಲಿದೆ. ಕೆಲವೆಡೆ ಪೂರ್ಣಗೊಂಡಿದ್ದು ಮತ್ತೆ ಕೆಲವೆಡೆ ನಡೆಸಬೇಕಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ