ಆಸ್ಪತ್ರೆಗೆ ಲಲಿತಾ ಅನಪುರ ಭೇಟಿ:

ಗುರುಮಠಕಲ್ ತಾಲೂಕಿನ ಗಾಜರಕೋಟ ಮತ್ತು ಶಿವಪುರ ಗ್ರಾಮಗಳಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯ ಮಹಿಳಾ ಉಪಾಧ್ಯಕ್ಷೆ ಲಲಿತಾ ಅನಪೂರ ಅವರು ಆರೋಗ್ಯ ಕುರಿತು ವಿಚಾರಿಸಿದರು.