ಆಹಾರ ಸಾಮಗ್ರಿ ವಿತರಣೆ…

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನತೆಗೆ ಶ್ರೀ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ದಿನಸಿ ಕಿಟ್ ವಿತರಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.