ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವ ಹೇಳಿಕೆಗೆ ಆಕ್ಷೇಪ..

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆಗೆ ಮಧುಗಿರಿಯಲ್ಲಿ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಆಕ್ಷೇಪ ವ್ಯಕ್ತಪಡಿಸಿದರು.