ಇಂದಿರಾ ಗಾಂಧಿ ಜನ್ಮದಿನಾಚರಣೆ


 ಹಿರಿಯೂರು.ನ.20:ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಉಕ್ಕಿನ ಮಹಿಳೆ ಭಾರತ ರತ್ನ ದೇಶದ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಗೀತಾ ನಂದಿನಿ ಗೌಡ  ಹಾಗೂ  ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ಮದನ ಮೇರಿಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ರಜಿಯಾ ಸುಲ್ತಾನ್ ಹಾಗೂ ಹಿರಿಯೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ *ಸುರೇಖಾ ಮಣಿ  ಯವರು ಭಾಗವಹಿಸಿದ್ದರು.Attachments area