ಇಡಿ ದಾಳಿ ಖಂಡಿಸಿ ಪ್ರತಿಭಟನೆ

ಕೈ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ಇಡಿ ದಾಳಿ ಖಂಡಿಸಿ ಬೆಂಗಳೂರಿನ ಕಾಂಗ್ರೆಸ್ ಭವನದ ಮುಂಭಾಗ ಇಂದು ಕೂಡ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.