ಇನ್ನು 2 ವರ್ಷ ಯಡಿಯೂರಪ್ಪನವರೇ ಸಿಎಂ..

ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಇನ್ನು ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೇ ಮುಂದುವರೆಯುವುದೂ ಅಷ್ಟೇ ಸತ್ಯ ಎಂದು ತುರುವೇಕೆರೆಯಲ್ಲಿ ಶಾಸಕ ಮಸಾಲೆ ಜಯರಾಂ ಹೇಳಿದರು.