ಇಲಾಖೆಗೆ ಕಾಯಕಲ್ಪ

ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನವನ್ನು ತರಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಪೊಳಲಿ ರಾಜರಾಜೇಶ್ವರಿ ಕ್ಷೇತ್ರ ಕ್ಕೆ ಬೆಳಿಗ್ಗೆ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದರು