ಇಸ್ರೋ ಸ್ಥಳಾಂತರಕ್ಕೆ ಹುನ್ನಾರ…

ತುಮಕೂರಿನ ಎಚ್‌ಎಂಟಿ ಕಾರ್ಖಾನೆ ಜಾಗದಲ್ಲಿ ಆರಂಭಿಸಲು ಉದ್ದೇಶಿಸಿದ್ದ ಇಸ್ರೋ ಕೇಂದ್ರವನ್ನು ಉದ್ದೇಶಪೂರ್ವಕವಾಗಿ ಗುಜರಾತ್‌ಗೆ ಸ್ಥಳಾಂತರಿಸುವ ಹುನ್ನಾರವನ್ನು ಕೇಂದ್ರ ಬಿಜೆಪಿ ಸರ್ಕಾರ ನಡೆಸಿದೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.