ಈಜು ತರಬೇತಿ ಶಿಬಿರ

Vector Illustration Of Kid Swimming

ಮೈಸೂರು:ಏ:01: ಮೈಸೂರಿನ ಗ್ಲೋಬಲ್ ಸ್ಪೋಟ್ರ್ಸ್ ಅಸೋಸಿಯೇಷನ್ ಇವರ ವತಿಯಿಂದ ನಾಲ್ಕು ವರ್ಷದ ಮೇಲ್ಪಟ್ಟ ಎಲ್ಲಾ ವಯಸ್ಸಿನವರಿಗೂ ಜೆಪಿ ನಗರದಲ್ಲಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಈಜುಕೊಳದಲ್ಲಿ ತರಬೇತಿಯನ್ನು ನೀಡಲಾಗುವುದು. ಈ ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಮೊ. ಸಂ. 9916530016, 9916103012 ಇವುಗಳನ್ನು ಸಂಪರ್ಕಿಸಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅಸೋಸಿಯೇಷನ್‍ನ ಕಾರ್ಯದರ್ಶಿ ವಿಜಯ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.