ಈಡಿಗರ ಜಾಗೃತ ಸಮಾವೇಶ

ನಗರದ ಅರಮನೆ ಮೈದಾನದಲ್ಲಿಂದು ಇಂದು ನಡೆದ ಕರ್ನಾಟಕ ಪ್ರದೇಶ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಮತ್ತು ೨೫ ಪಂಗಡಗಳ ಬೃಹತ್ ಜಾಗೃತ ಸಮಾವೇಶದಲ್ಲಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀ ಯೋಗೇಂದ್ರ ಅವಧೂತರು, ಶ್ರೀ ಅರುಣಾನಂದ ಸ್ವಾಮೀಜಿ, ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಗಳು ಭಾಗವಹಿಸಿದ್ದರು.