ಈದ್ ಮಿಲಾದ್- ಹಣ್ಣು ಹಂಪಲು ವಿತರಣೆ

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿಂದು ಸಮಾಜಸೇವಕರಾದ ನಸೀರ್ ಅಹಮ್ಮದ್ ಅವರು ಚಾಮರಾಜಪೇಟೆಯಲ್ಲಿರುವ ಮಹಿಳೆಯರು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ಗಳನ್ನು ವಿತರಣೆ ಮಾಡಿದರು. ಈ ವೇಳೆ ಮೌಲಾನ ಮುಸ್ತಫಾ ಸಾಹೇಬ್,ಸ್ವಾಮಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರಿದ್ದರು.