ಈ ವಾರ ತೆರೆಗೆ ಆಕ್ಟ್ 1978

ಎಂಟು ತಿಂಗಳ ನಂತರ ಈ ವಾರ ಆಕ್ಟ್ 1978 ಚಿತ್ರ ಬಿಡುಗಡೆಯಾಗಿದೆ.
ಅರ್ ದೇವರಾಜ್ ನಿರ್ಮಿಸಿರುವ ಚಿತ್ರವನ್ನು ಮಂಸೋರೆ ನಿರ್ದೇಶಿಸಿದ್ದಾರೆ.
ಮಂಸೋರೆ, ವೀರೇಶ್ ಮಲ್ಲಣ್ಣ ಹಾಗೂ ದಯಾನಂದ್ ಟಿ ಕೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ರಾಹುಲ್ ಶಿವಕುಮಾರ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಚಿತ್ರಕ್ಕಿದೆ.
ಚಿತ್ರದಲ್ಲಿ ಯಜ್ಞಾ ಶೆಟ್ಟಿ, ಪ್ರಮೋದ್ ಶೆಟ್ಟಿ, ಬಿ.ಸರೇಶ್, ಸಂಚಾರಿ ವಿಜಯ್, ಶೃತಿ, ದತ್ತಣ್ಣ, ಅಚ್ಯುತ ಕುಮಾರ್, ಅವಿನಾಶ್, ಸುಧಾ ಬೆಳವಾಡಿ, ಶೋಭ್ ರಾಜ್, ಶರಣ್ಯ, ನಂದಗೋಪಾಲ್, ರಾಘು ಶಿವಮೊಗ್ಗ, ಕಿರಣ್ ನಾಯಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.