ಉಚಿತ ಆರೋಗ್ಯ ತಪಾಸಣೆ

ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟ್ ಸಹಯೋಗದೊಂದಿಗೆ ವೃಷಭಾವತಿ ನಗರದ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿಂದು ನಡೆದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಹಾಲಕ್ಷ್ಮಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಜಯರಾಮಯ್ಯ,ಇದ್ದಾರೆ.