ಉಚಿತ ಔಷಧ, ಕಿಟ್ ವಿತರಣೆ…

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಉಚಿತ ಔಷಧ ಮತ್ತು ಕಿಟ್ ವಿತರಣೆ ನಡೆಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಕೆ.ಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಮತ್ತಿತರರು ಇದ್ದಾರೆ.