ಉಚಿತ ದತ್ತು ಶಿಬಿರ.

ಎನಿಮಲ್ ಕೇರ್ ಟ್ರಸ್ಟ್ ಶಕ್ತಿನಗರ ಮಂಗಳೂರು ಮತ್ತು ರೋಟರಿ ಕ್ಲಬ್ ಬಂಟ್ವಾಳ ಇವರ ಸಹಯೋಗದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ ನಡೆಯಿತು.