ಉಚಿತ ನೇತ್ರ ಶಸ್ತ್ರ ಚಿಕಿತ್ಸೆ..

ಡಾ.ಎಂ.ಸಿ ಮೋದಿ ಅವರ 105 ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ಮೋದಿ ಆಸ್ಪತ್ರೆಯಲ್ಲಿ ಉಚಿತ ನೇತ್ರ ಶಸ್ತ್ರಚಿಕಿತ್ಸೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಲಯನ್ ಸೇವಾ ಸಂಸ್ಥೆಯ ಹಲವು ಪದಾಧಿಕಾರಿಗಳು ಇದ್ದಾರೆ